ಯರಗುಂಟೆಯಲ್ಲಿ ಇಂದು ಕೆರೆ ಭೂಮಿ ಪೂಜೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,  ಮಹಾನಗರ ಪಾಲಿಕೆ ವತಿಯಿಂದ ತಾಲ್ಲೂಕಿನ ಯರಗುಂಟೆ ಗ್ರಾಮದಲ್ಲಿ `ನಮ್ಮ ಊರು, ನಮ್ಮ ಕೆರೆ’ ಕಾರ್ಯಕ್ರಮದಡಿ ಇಂದು ಬೆಳಗ್ಗೆ ಕೆರೆಯ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ. ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಸಂಸ್ಥೆಯ ನಿರ್ದೇಶಕ ಎಂ. ಲಕ್ಷ್ಮಣ್ ಭೂಮಿ ಪೂಜೆಗೆ ಚಾಲನೆ ನೀಡಲಿದ್ದಾರೆ.

error: Content is protected !!