ದಾವಣಗೆರೆ ಸಮೀಪದ ಆವರಗೊಳ್ಳ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವದ ಪ್ರಯುಕ್ತ ಇಂದು ಬೆಳಗ್ಗೆ 8ಕ್ಕೆ ಸ್ವಾಮಿಯ ಗುಗ್ಗಳ ಸೇವೆ, ರಾತ್ರಿ 10 ಗಂಟೆಗೆ ಭಕ್ತರಿಂದ ಓಕಳಿ ಸೇವೆ ಮತ್ತು ಗಂಗಾ ಪೂಜೆ ನಡೆಯಲಿದೆ. ನಾಳೆ ಬುಧವಾರ ಬೆಳಿಗ್ಗೆ 8 ಗಂಟೆಗೆ ಸಕಲ ಬಿರುದಾವಳಿಗಳೊಂದಿಗೆ ಉಯ್ಯಾಲೆ ನಡೆಯಲಿದೆ.
February 23, 2025