ಸುದ್ದಿ ಸಂಗ್ರಹನಗರದಲ್ಲಿ ಇಂದು ಸರ್ವಜ್ಞ ಜಯಂತಿFebruary 20, 2025February 20, 2025By Janathavani0 ದಾವಣಗೆರೆ ಜಿಲ್ಲಾಡಳಿತದ ವತಿಯಿಂದ ಇಂದು ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯ ಕ್ರಮವು ಇಂದು ಬೆಳಿಗ್ಗೆ 11 ಕ್ಕೆ ಜಿಲ್ಲಾಡಳಿತ ಭವನದಲ್ಲಿ ನಡೆಯ ಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇ ಶಕ ರವಿಚಂದ್ರ ತಿಳಿಸಿದ್ದಾರೆ. ದಾವಣಗೆರೆ