ಆವರಗೊಳ್ಳದಲ್ಲಿ ಇಂದು

ದಾವಣಗೆರೆ ಸಮೀಪದ ಆವರಗೊಳ್ಳ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವದ ಪ್ರಯುಕ್ತ ಇಂದು ಬೆಳಿಗ್ಗೆ 8 ಗಂಟೆಗೆ ಉಯ್ಯಾಲೆ ಮಂಟಪದಿಂದ ಸ್ವಾಮಿಯ ಗುಗ್ಗಳದೊಂದಿಗೆ ರೇವಣಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ ಸ್ವಾಮಿಗಳೊಂದಿಗೆ ದೇವಸ್ಥಾನಕ್ಕೆ ಬಂದು ಸೇರುವುದು.  

ನಾಳೆ ಗುರುವಾರ ಕಂಕಣ ವಿಸರ್ಜನೆ ನಡೆಯಲಿದೆ.

error: Content is protected !!