ಬಾಳೆಹೊನ್ನೂರು, ಫೆ. 18 – ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾ ಚಾರ್ಯ ಜಯಂತಿ ಯುಗ ಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರ ಥೋತ್ಸವದ ಅಂಗವಾಗಿ ಬರುವ ಮಾರ್ಚ್ 11 ರಿಂದ 14ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
February 21, 2025