ನಗರಕ್ಕೆ ಇಂದು ಯು.ಟಿ. ಖಾದರ್

ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಇಂದು ಬೆಳಿಗ್ಗೆ 10.30ಕ್ಕೆ ನಗರಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಏರ್ಪಾಡಾಗಿರುವ ಸಮಾರಂಭವೊಂದರಲ್ಲಿ ಪಾಲ್ಗೊಳ್ಳುವರು.

error: Content is protected !!