ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ, ಫೆ.19 – ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ  ಅಲೆಮಾರಿ ಮತ್ತು ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾರ್ಚ್ 10 ರವರೆಗೆ ವಿಸ್ತರಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ .

error: Content is protected !!