ದಾವಣಗೆರೆ, ಫೆ.18 – ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಬಂಟರ ಸಂಘ ಮತ್ತು ದಾವಣಗೆರೆಯ ಕರಾವಳಿ ಮಿತ್ರ ಮಂಡಳಿ ಸಂಯುಕ್ತಾಶ್ರಯದಲ್ಲಿ ಮಾರ್ಚ್ 2ರ ಭಾನುವಾರ ಬೆಳಗ್ಗೆ ನಗರದ ಡಾ. ಶಾಮ ಸುಂದರ ಶೆಟ್ಟಿ ಬಂಟರ ಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಾಹಿತಿಗಾಗಿ 9945977433, 8746912345 ಸಂಪರ್ಕಿಸಿ.
April 2, 2025