ಗೋವಿನಹಾಳ್ : ಮಕ್ಕಳ ಕಲಿಕಾ ಹಬ್ಬ

ಮಲೇಬೆನ್ನೂರು ಸಮೀಪದ ಗೋವಿನಹಾಳ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಕೊಕ್ಕನೂರು ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಆರ್‌ಪಿ ಬಸವರಾಜಯ್ಯ ಮತ್ತು ಶಾಲಾ ಶಿಕ್ಷಕ ಸಿದ್ದಪ್ಪ ಸಂಗಣ್ಣನವರ್ ತಿಳಿಸಿದ್ದಾರೆ.

error: Content is protected !!