ದಾವಣಗೆರೆ, ಫೆ. 24- ಇಲ್ಲಿನ ಕೆಟಿಜೆ ನಗರ 10 ನೇ ಕ್ರಾಸ್‌ನಲ್ಲಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಇದೇ ದಿನಾಂಕ 26 ರ ಬುಧವಾರ ಸಂಜೆ 7 ಗಂಟೆಗೆ ವಿಶೇಷ ಪೂಜೆ, ಜಾಗರಣೆ, ಫಲಹಾರ ಇರುತ್ತದೆ ಎಂದು ಗಾಂಧೀಜಿ ಹರಿಜನ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಎಸ್ಸಿ ವಿಭಾಗದ ಕಾರ್ಯದರ್ಶಿ ಸೋಮಲಾಪುರದ ಹನುಮಂತಪ್ಪ ತಿಳಿಸಿದ್ದಾರೆ.
February 25, 2025