ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಆನ್‌ಲೈನ್‌ನಲ್ಲಿ ಶರಣ ಚಿಂತನ ಗೋಷ್ಠಿ ಇಂದು ಸಂಜೆ 7 ರಿಂದ ಸಂಜೆ 9ರವರೆಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಡಾ. ಹೆಳವರಹುಂಡಿ ಸಿದ್ದಪ್ಪ ವಹಿಸಲಿದ್ದು, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಪ್ರಾಸ್ತಾವಿಕ ನುಡಿಗಳಾನ್ನಾಡುವರು.
ಡಾ. ಕೆ. ರವೀಂದ್ರನಾಥ ಅವರು `ವಚನಕಾರರ ವಚನೇತರ ಸಾಹಿತ್ಯ’ ವಿಷಯದ ಬಗ್ಗೆ ಮಾತನಾಡುವರು.
ಜಿ.ಎಂ. ಕುಮಾರಪ್ಪ, ಭರಮಪ್ಪ ಮೈಸೂರು ನಿರೂಪಣೆ ಮತ್ತು ಕಾರ್ಯ ನಿರ್ವಹಿಸುವರು.