ದಾವಣಗೆರೆ, ಫೆ.25- ಮಹಾ ಶಿವರಾತ್ರಿ ಪ್ರಯುಕ್ತ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಫೆ.26ರ ಇಂದು ಪ್ರಾಣಿ ವಧೆ, ಪ್ರಾಣಿ ಮಾಂಸ ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸ ಲಾಗಿದ್ದು, ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
April 3, 2025