ನಗರದ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ

ವಿನೋಬನಗರ 1ನೇ ಮುಖ್ಯ ರಸ್ತೆ, 2ನೇ ಅಡ್ಡ ರಸ್ತೆ ಹತ್ತಿರವಿರುವ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ  ಪ್ರಯುಕ್ತ ಇಂದು ಬೆಳಗಿನ ಜಾವ 6 ರಿಂದ ಸಂಜೆ ರುದ್ರಾಭಿಷೇಕ ಮತ್ತು ಪಂಚಾಮೃತ ಅಭಿಷೇಕಗಳು ನೆರವೇರಲಿವೆ ಎಂದು ಮಂಜುನಾಥ್‌ ಬಿ. ತಿಳಿಸಿದ್ದಾರೆ.

error: Content is protected !!