ಮಾಚಿದೇವರ ದೇವಸ್ಥಾನದಲ್ಲಿ ರುದ್ರಾಭಿಷೇಕ

ಇಲ್ಲಿನ ವಿನೋಬ ನಗರದ 1ನೇ ಮುಖ್ಯ ರಸ್ತೆ, 17ನೇ ತಿರುವಿನಲ್ಲಿರುವ ಶ್ರೀ ಮಡಿವಾಳ ಮಾಚಿದೇವ ಸಮುದಾಯ ಭವನದ ದೇವಸ್ಥಾನದಲ್ಲಿ ಫೆ.26ರ ಇಂದು ಸಂಜೆ 6.30ಕ್ಕೆ `ಮಹಾ ಶಿವರಾತ್ರಿ’ ಪ್ರಯುಕ್ತ ಈಶ್ವರ ದೇವರಿಗೆ ರುದ್ರಾಭಿಷೇಕ, ಜಪ ಸೇರಿದಂತೆ ವಿಶೇಷ ಪೂಜೆ ನಡೆಯಲಿವೆ.

error: Content is protected !!