ಜಯನಗರದಲ್ಲಿ ಇಂದು ಶಿವರಾತ್ರಿ

ಜಯನಗರದಲ್ಲಿರುವ ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನದಲ್ಲಿ ಇಂದು ಮತ್ತು ನಾಳೆ ಶಿವರಾತ್ರಿ ಕಾರ್ಯಕ್ರಮ ನಡೆಯಲಿದೆ. ಇಂದು ಬೆಳಿಗ್ಗೆ ವಿಶೇಷ ಪೂಜೆಗಳು, ಶ್ರೀ ಗಣೇಶ, ಶ್ರೀ ಶಿವಲಿಂಗ, ಶ್ರೀ ನಂದಿ ಮೂರ್ತಿಗಳ ಪ್ರತಿಷ್ಠಾಪನೆ, ಅಶ್ವತ್ಥ ಕಟ್ಟೆ ದೀಕ್ಷೆ ಕಾರ್ಯಕ್ರಮಗಳು ಜರುಗಲಿವೆ.

error: Content is protected !!