ತರಳಬಾಳು ಹುಣ್ಣಿಮೆ : ಯಶಸ್ವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಅಭಿನಂದಿಸಲು ಸಭೆ

ದಾವಣಗೆರೆ, ಫೆ. 26 -ಭರಮಸಾಗರದಲ್ಲಿ ಈಚೆಗೆ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವದ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಸಮಿತಿ ಮತ್ತು ಕಾರ್ಯಕರ್ತರನ್ನು ಅಭಿನಂದಿಸಲು ನಾಡಿದ್ದು ದಿನಾಂಕ 28 ರ ಶುಕ್ರವಾರ ಬೆಳಿಗ್ಗೆ 11ಕ್ಕೆ ಭರಮಸಾಗರದ ನಿರಂಜನಮೂರ್ತಿಯವರ ಕಲ್ಯಾಣ ಮಂಟಪ ದಲ್ಲಿ ಶ್ರೀ ಜಗದ್ಗುರುಗಳವರ ಸಮ್ಮುಖದಲ್ಲಿ ಸಭೆಯನ್ನು ಕರೆಯಲಾಗಿದೆ.

error: Content is protected !!