ಇನ್ನರ್‌ವ್ಹೀಲ್‌ನಿಂದ ವಿವಿಧ ಸ್ಪರ್ಧೆಗಳು

ದಾವಣಗೆರೆ, ಫೆ. 26- ಇನ್ನರ್ ವ್ಹೀಲ್ ಸಂಸ್ಥೆ ವಿದ್ಯಾನಗರ‌ ವತಿಯಿಂದ  ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ನಮ್ಮ ದೇಶ ಅಭಿವೃದ್ಧಿ ಹೊಂದಲು ಮಹಿಳೆಯರ ಪಾತ್ರವೇನು ವಿಷಯ ಕುರಿತು ಪ್ರಬಂಧ ಸ್ಪರ್ಧೆ, ಬೆಂಕಿ ಇಲ್ಲದ ಅಡುಗೆ ಮಾಡುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಆಸಕ್ತರು ನಾಡಿದ್ದು ದಿನಾಂಕ 28ರೊಳಗೆ ಹೆಸರು ನೋಂದಾಯಿಸಬಹುದು ಎಂದು ಪ್ರೇಮಾ ಮಹೇಶ್ವರಪ್ಪ  (94810 10502), ಭಾಗ್ಯ ವೀರಣ್ಣ (94484 05066) ತಿಳಿಸಿದ್ದಾರೆ.

error: Content is protected !!