ನಗರದಲ್ಲಿ ಇಂದು ರಾಷ್ಟ್ರೀಯ ವಿಜ್ಞಾನ ದಿನ

ಬಿ.ಇ.ಎ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ `ರಾಷ್ಟ್ರೀಯ ವಿಜ್ಞಾನ ದಿನಚರಣೆ ಕಾರ್ಯಕ್ರಮ ನಡೆಯಲಿದೆ.

ದಾವಣಗೆರೆ ವಿವಿ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಪಿ. ನಂದೀಶ್ವರಪ್ಪ, ವಿಜ್ಞಾನಿ ಡಾ.ಜಿ.ಕೆ ಮಧುಕೇಶ್‌, ಕಾಲೇಜಿನ ಪ್ರಾಚಾರ್ಯರಾದ ಡಾ.ಎ.ಜೆ. ನೀತಾ ಹಾಗೂ ಸಹಾಯಕ ಪ್ರಾಧ್ಯಾಪಕ ಕೆ. ಮುರುಗೇಶ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

error: Content is protected !!