ನಾಳೆ ಸತ್ಯನಾರಾಯಣ ಪೂಜೆ

ದಾವಣಗೆರೆ, ಫೆ.28 – ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಬಂಟರ ಸಂಘ ಮತ್ತು ದಾವಣಗೆರೆಯ ಕರಾವಳಿ ಮಿತ್ರ ಮಂಡಳಿ ಸಂಯುಕ್ತಾಶ್ರಯದಲ್ಲಿ ನಾಳೆ ಭಾನುವಾರ ಬೆಳಿಗ್ಗೆ ನಗರದ ಡಾ. ಶಾಮ ಸುಂದರ ಶೆಟ್ಟಿ ಬಂಟರ ಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆ ಯಲಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬ್ರಹ್ಮಶ್ರೀ ವೇದ ಮೂರ್ತಿ ಪುರೋಹಿತ ನಾಗರಾಜ್ ಭಟ್‌ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮ ಜರುಗಲಿದೆ. ಸಾರ್ವಜನಿಕರು ಭಾಗವಹಿಸ ಬಹುದು. ಸಂಪರ್ಕಿಸಿ : 9945977433.

error: Content is protected !!