ವೃತ್ತಿ ರಂಗಭೂಮಿ ರಂಗಾಯಣದ ವತಿಯಿಂದ ದೃಶ್ಯಕಲಾ ಮಹಾ ವಿದ್ಯಾಲಯದಲ್ಲಿ ಇದೇ ಇದೇ ದಿನಾಂಕ 15ರಿಂದ 17ರವರೆಗೆ 3 ದಿನಗಳ ಕಾಲ ರಾಷ್ಟ್ರೀಯ ವೃತ್ತಿ ರಂಗೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿದೆ. ಇದರ ಪ್ರಯುಕ್ತ ಇಂದು ಸಂಜೆ 4 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ವಿಶೇಷಾಧಿಕಾರಿ ರವಿಚಂದ್ರ ತಿಳಿಸಿದ್ದಾರೆ.
March 3, 2025