ದಾವಣಗೆರೆ – ಚಿತ್ರದುರ್ಗ ಜಿಲ್ಲಾ ಬಂಟರ ಸಂಘ ಮತ್ತು ದಾವಣಗೆರೆಯ ಕರಾವಳಿ ಮಿತ್ರ ಮಂಡಳಿ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ ಡಾ. ಶಾಮ ಸುಂದರ ಶೆಟ್ಟಿ ಬಂಟರ ಭವನ ದಲ್ಲಿ ಸಾಮೂಹಿಕ ಸತ್ಯನಾರಾ ಯಣ ಪೂಜೆ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬ್ರಹ್ಮಶ್ರೀ ವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ನೇತೃತ್ವದಲ್ಲಿ ಪೂಜಾ ಕಾರ್ಯ ಕ್ರಮ ಜರುಗಲಿದೆ. ಸಾರ್ವಜ ನಿಕರು ಭಾಗವಹಿಸಬಹುದು. ಸಂಪರ್ಕಿಸಿ : 9945977433, 8746912345.