ನಗರದಲ್ಲಿ ಇಂದು ಮಜ್ಜಿಗೆ ವಿತರಣೆ

ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಇಂದಿನಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ ನಡೆಯಲಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಜಯದೇವ ವೃತ್ತದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಬಸವ ಪ್ರಭು ಸ್ವಾಮೀಜಿ, ಡಾ. ಹೆಚ್.ಎಂ. ರವೀಂದ್ರನಾಥ್, ನಾಗರಾಜ್ ಬಡದಾಳ್, ಇ.ಎಂ. ಮಂಜುನಾಥ, ಮಂಜಮ್ಮ, ಡಾ. ಹೆಚ್.ಎನ್. ಮಲ್ಲಿಕಾರ್ಜುನ್, ಶಿವನಕೆರೆ ಬಸವಲಿಂಗಪ್ಪ ಮತ್ತಿತರರು ಭಾಗವಹಿಸುವರು.

error: Content is protected !!