ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನಿಂದ ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಮೋತಿ ಮಕ್ಕಳ ಆರೋಗ್ಯ ಕೇಂದ್ರ, ಎಂ.ಎಸ್.ಶಿವಣ್ಣ ಸ್ಮರಣಾರ್ಥ, ಹೆಚ್.ಬಿ.ಕರಿಬಸಮ್ಮನವವರು ಇಂದಿನ ದಾನಿಗಳಾಗಿದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡ ಬಯಸುವವರು 9110455199 ಈ ಸಂಖ್ಯೆಗೆ ಸಂಪರ್ಕಿಸಬಹುದು.
March 5, 2025