ದಾವಣಗೆರೆ ತಾಲ್ಲೂಕಿನ ಕೋಡಿಹಳ್ಳಿ ಹಾಗೂ ಸುತ್ತುಮುತ್ತಲಿನ ಗ್ರಾಮಗಳಿಗೆ ಚಾನಲ್ ನೀರು ಹರಿಸಲಾಗಿದ್ದರೂ ಕೂಡ ಇದುವರೆಗೂ ಕೊನೆ ಭಾಗದ ಗ್ರಾಮಗಳಿಗೆ ನೀರು ತಲುಪದೇ ಇರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದಿಂದ ಇಂದು ಬೆಳಿಗ್ಗೆ 10.30ಕ್ಕೆ ಕೋಡಿಹಳ್ಳಿ ಯಲ್ಲಿ ಪ್ರತಿಭಟನೆ ನಡೆಯಲಿದೆ.
March 6, 2025