ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದಿಂದ ಆನ್ ಲೈನ್‌ನಲ್ಲಿ ಶರಣ ಚಿಂತನ ಗೋಷ್ಠಿ ಇಂದು ಸಂಜೆ 7 ರಿಂದ 9ರವರೆಗೆ ನಡೆಯಲಿದೆ. ಡಾ. ಎನ್.ಕೆ. ಲೋಲಾಕ್ಷಿ ವಚನ ಸ್ತ್ರೀವಾದ ವಿಷವಯಾಗಿ ಅನುಭಾವದ ನುಡಿಗಳನ್ನಾಡುವರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಮೈಸೂರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಗೂಗಲ್ ಮೀಟ್ ಜಾಯ್ನಿಂಗ್ ಇನ್ಫೋ ವಿಡಿಯೋ ಕಾಲ್ ಲಿಂಕ್: https://meet.google.com/zfv-qceb-ixe
March 13, 2025