ಸುದ್ದಿ ಸಂಗ್ರಹನಗರದಲ್ಲಿ ಇಂದು ಶ್ರೀರಾಮಸೇನೆ ಪ್ರತಿಭಟನೆMarch 11, 2025March 11, 2025By Janathavani0 ಆರ್ಟಿಓ ಕಚೇರಿ ಮುಂಭಾಗ ದಲ್ಲಿ ಇಂದು ಬೆಳಗ್ಗೆ 11.30ಕ್ಕೆ ಆರ್ಟಿಓ ಕಚೇರಿಯ ಕೆಲ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪ್ರಕರಣ ದಾಖಲಾಗಿರುವುದರಿಂದ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಶ್ರೀರಾಮ ಸೇನೆ ಪ್ರತಿಭಟನೆ ನಡೆಸಲಿದೆ. ದಾವಣಗೆರೆ