ದೃಶ್ಯಕಲಾ ಮಹಾವಿದ್ಯಾಲಯದಲ್ಲಿ 15, 16, 17ಕ್ಕೆ ರಾಷ್ಟ್ರೀಯ ವೃತ್ತಿ ರಂಗೋತ್ಸವ

ದಾವಣಗೆರೆ, ಮಾ. 9 – ನಗರದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ವೃತ್ತಿ ರಂಗಭೂಮಿಯಿಂದ `ರಾಷ್ಟ್ರೀಯ ವೃತ್ತಿ ರಂಗೋತ್ಸವ’ವು ಇದೇ ದಿನಾಂಕ 15, 16, 17ರಂದು ಏರ್ಪಡಿಸಲಾಗಿದೆ. ವಿಚಾರ ಸಂಕಿರಣ, ರಂಗ ಸಂವಾದ, ರಂಗ ಗೌರವ ರಂಗಗೀತೆ ಗಾಯನ, ನಾಟಕಗಳ ಪ್ರದರ್ಶನ, ರಂಗ ದಾಖಲೆಗಳ ಪ್ರದರ್ಶನ, ಚಿತ್ರಕಲಾ ಪ್ರದರ್ಶನದ ಕಾರ್ಯಕ್ರಮಗಳು ನಡೆಯಲಿವೆ.

error: Content is protected !!