ನಗರದಲ್ಲಿ ಇಂದು ಬ್ರಾಹ್ಮಣ ಸಮಾಜ ಮಹಿಳಾ ವಿಭಾಗದಿಂದ ವಿವಿಧ ಸ್ಪರ್ಧೆಗಳು

ಬ್ರಾಹ್ಮಣ ಸಮಾಜ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಮತ್ತು ವಾರ್ಷಿಕೋತ್ಸವದ ಅಂಗವಾಗಿ ಇಂದು ಸಂಜೆ 4 ಗಂಟೆಗೆ ಬ್ರಾಹ್ಮಣ ಸಮಾಜ ವಿದ್ಯಾರ್ಥಿ ನಿಲಯದಲ್ಲಿ ವಿವಿಧ ಸ್ಪರ್ಧೆಗಳನ್ನು ಬ್ರಾಹ್ಮಣ ಸಮಾಜದ ಮಹಿಳೆಯರಿಗಾಗಿ ಏರ್ಪಡಿಸಲಾಗಿದೆ ಎಂದು ಮಹಿಳಾ ಸಮಾಜದ ಅಧ್ಯಕ್ಷರಾದ ಶ್ರೀಮತಿ ನಳಿನಿ ಅಚ್ಯುತ್ ತಿಳಿಸಿದ್ದಾರೆ.  ವಿವರಕ್ಕೆ (9964027146) ಶ್ರೀಮತಿ ಚಂದ್ರಶೇಖರ ಅಡಿಗ, (9886058866) ಅವರನ್ನು ಸಂಪರ್ಕಿಸಬಹುದು.

error: Content is protected !!