ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಶಿವ ಶರಣೆ ಅಕ್ಕಮಹಾದೇವಿ ಜಯಂತಿ ಆಚರಿಸಲಾಗುವುದು. ಪಂಚಮಸಾಲಿ ಜಗದ್ಗುರು ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ತಾಲ್ಲೂಕು ಗ್ರಾಮಾಂತರ ಘಟಕದ ನಿಕಟಪೂರ್ವ ಅಧ್ಯಕ್ಷ ಹೆಚ್. ವೀರಣ್ಣ ಕಿತ್ತೂರು ಭಾಗವಹಿಸಲಿದ್ದಾರೆ.
March 28, 2025