ಸಾಲಿಗ್ರಾಮ ಗಣೇಶ್ ಶೆಣೈಗೆ ಕನ್ನಡ ರತ್ನ

ದಾವಣಗೆರೆ, ಮಾ.20- ರಾಯಭಾಗ ತಾಲ್ಲೂಕಿನ ಬ್ಯಾಕೂಡಿನ ಲಕ್ಕಮ್ಮದೇವಿ ಕಲಾ ಪೋಷಕರ ಸಂಘ ಕೊಡಮಾಡುವ `ಕನ್ನಡ ರತ್ನ’ ಪ್ರಶಸ್ತಿಗೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಭಾಜನರಾಗಿದ್ದಾರೆ.

ಧಾರವಾಡ ರಂಗಾಯಣ ಸಭಾಂಗಣದಲ್ಲಿ ಕಳೆದ ವಾರ ನಡೆದ ಅಖಿಲ ಕರ್ನಾಟಕ ತೃತೀಯ ಬಯಲಾಟ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

error: Content is protected !!