ದಾವಣಗೆರೆ, ಮಾ. 21- ಬೆಳಗಾವಿಯಲ್ಲಿ ಪದೇ ಪದೇ ಕನ್ನಡಿಗರ ಮೇಲೆ ಆಗುತ್ತಿರುವ ದೌರ್ಜನ್ಯ ಖಂಡಿಸಿ ಕನ್ನಡಪರ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್‍ಗೆ ಜಿಲ್ಲಾ ಶಾಶ್ವತ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಸಂಘ ನೈತಿಕ ಬೆಂಬಲ ನೀಡಿದೆ ಎಂದು ಸಂಘದ ಅಧ್ಯಕ್ಷ ತ್ಯಾವಣಿಗಿ ವೀರಭದ್ರಸ್ವಾಮಿ, ಉಪಾಧ್ಯಕ್ಷ ಮಲ್ಲೇಶಪ್ಪ ಶ್ಯಾಗಲೆ, ಕಾರ್ಯದರ್ಶಿ ಹೆಚ್.ಜಿ. ಪ್ರಕಾಶ್ ತಿಳಿಸಿದ್ದಾರೆ.
April 26, 2025