ಕುಂದೂರಿನಲ್ಲಿ ಇಂದು ಆಂಜನೇಯ ಸ್ವಾಮಿ ರಥೋತ್ಸವ

ದಾವಣಗೆರೆ, ಮಾ.18- ಜಿಲ್ಲೆಯಲ್ಲಿ ನೋಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು  ಇದೇ ದಿನಾಂಕ 31ರೊಳಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿ ಸುವ ಮತ್ತು ನೋಂದಣಿಯಾದ ಸದಸ್ಯರನ್ನು ನವೀಕರಿಸಲು ಮತ್ತು ಯಾವುದೇ ಒಂದು ಸಹಕಾರ ಸಂಘದ ಸದಸ್ಯರಾಗಿದ್ದರೆ, ಈ ಯೋಜನೆಯ ಫಲಾನಭವಿಗಳಾಗ ಬಹುದು ಎಂದು ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.

error: Content is protected !!