ಕೋಡಿಹಳ್ಳಿ, ಗಂಗನರಸಿ, ಗುತ್ತೂರು, ಅಮರಾವತಿ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಕ್ಕೆ ಚಾನಲ್ ಮೂಲಕ ನೀರು ಬರದೇ ಇರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ಮಧ್ಯಾಹ್ನ 12ಕ್ಕೆ ಮಲೇಬೆನ್ನೂರಿನ ನೀರಾವರಿ ಇಲಾಖೆಯ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಸಂಘಟನೆಯ ತಾಲ್ಲೂಕು ಅಧ್ಯಕ್ಷ ಮಂಡಲೂರು ವಿಶ್ವನಾಥ್ ತಿಳಿಸಿದ್ದಾರೆ.
March 26, 2025