ಅಂತರ್ಜಾಲ ಕವಿಗೋಷ್ಠಿಗೆ ಆಹ್ವಾನ

 ದಾವಣಗೆರೆ, ಮಾ.23-  ಬೆಳಗಾವಿ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ   ಅಂತರರಾಷ್ಟ್ರೀಯ ಮಟ್ಟದ ಅಂತರ್ಜಾಲ ಕವಿಗೋಷ್ಠಿಯನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಎಂದು ವೇದಿಕೆಯ ಗೌರವ ಸಲಹೆಗಾರ  ಸಾಲಿಗ್ರಾಮ ಗಣೇಶ್ ಶೆಣೈ  ತಿಳಿಸಿದ್ದಾರೆ.

error: Content is protected !!