ನಗರದಲ್ಲಿ ಇಂದು ವಿಜ್ಞಾನ, ಮಹಿಳಾ ದಿನ

ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ವಿಜ್ಞಾನ ವೇದಿಕೆ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದಿಂದ ರಾಷ್ಟ್ರೀಯ ವಿಜ್ಞಾನ ದಿನ ಮತ್ತು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಇಂದು ಬೆಳಿಗ್ಗೆ 11.30ಕ್ಕೆ ಕಾಲೇಜಿನ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ನಡೆಯಲಿದೆ.

ವಿಜ್ಞಾನ ದಿನಾಚರಣೆಯ ಕುರಿತು ಎಂ. ಗುರುಸಿದ್ದಸ್ವಾಮಿ ಮತ್ತು ಶ್ರೀಮತಿ ಕೆ.ಎಸ್. ಗುಲ್ನಾಜ್ ಅವರು ಮಹಿಳಾ ದಿನಾಚರಣೆ ಕುರಿತು ಮಾತನಾಡುವರು.

ಶ್ರೀಮತಿ ಕಮಲಾ ಸೊಪ್ಪಿನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಆರ್.ಆರ್. ಶಿವಕುಮಾರ್ ಉಪಸ್ಥಿತರಿರುವರು.

error: Content is protected !!