ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವ `ಶೃಂಗ 2025′ ಅನ್ನು ಕಾಲೇಜಿನ ಮೈದಾನದಲ್ಲಿ ಇಂದು ಮತ್ತು ನಾಳೆ ಆಚರಿಸಲಾಗುವುದು.
ಬೆಳಗಾವಿ ವಿಟಿಯು ರಿಜಿಸ್ಟ್ರಾರ್ ಡಾ. ಬಿ.ಇ. ರಂಗಸ್ವಾಮಿ, ಜಿ.ಪಂ. ಸಿಇಓ ಸುರೇಶ್ ಬಿ. ಇಟ್ನಾಳ್, ಸರ್ ಎಂ.ವಿ. ಪಿಯು ಕಾಲೇಜಿನ ಕಾರ್ಯದರ್ಶಿ ಎಸ್.ಜೆ. ಶ್ರೀಧರ್, ಗ್ರಾಮಾಂತರ ಡಿವೈಎಸ್ಪಿ ಬಿ.ಎಸ್.
ಬಸವರಾಜ್, ಕಲಾವಿದರಾದ ಮಿಮಿಕ್ರಿ ಗೋಪಿ, ಹಿನ್ನೆಲೆ ಗಾಯಕರಾದ ಡಾ. ಶಮಿತಾ ಮಲ್ನಾಡ್, ಡಾ. ಶ್ರೀರಾಮ್ ಕಾಸರ್ ಆಗಮಿಸಲಿದ್ದಾರೆ.