ದಾವಣಗೆರೆ, ಏ.14- ಜಿಲ್ಲೆಯಲ್ಲಿ ಬುಧವಾರ 34 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 18, ಹರಿಹರ 3, ಜಗಳೂರು 7, ಚನ್ನಗಿರಿ 4 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಂದು 47 ಜನರು ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. ನಿನ್ನೆ ಮಂಗಳವಾರ ಜಿಲ್ಲೆಯಲ್ಲಿ 66 ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು.
January 26, 2025