ದಾವಣಗೆರೆ, ಫೆ.10- ದಾವಣಗೆರೆ ಸ್ಮಾರ್ಟ್‍ಸಿಟಿ ವತಿಯಿಂದ ಕುಂದುವಾಡ ಕೆರೆ ಅಭಿವೃದ್ದಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿರುವ ಹೂಳನ್ನು (ಫಲವತ್ತಾದ ಮಣ್ಣು) ರೈತರು ತಮ್ಮ ಜಮೀನುಗಳಿಗೆ ತೆಗೆದುಕೊಂಡು ಹೋಗಲು ವಿಚಾರಿಸುತ್ತಿದ್ದ ಹಿನ್ನೆಲೆಯಲ್ಲಿ ಆಸಕ್ತ ರೈತರು ತಮ್ಮ ಜಮೀನಿಗೆ ಅಗತ್ಯವಾದ ಹೂಳನ್ನು (ಫಲವತ್ತಾದ ಮಣ್ಣು) ತಮ್ಮ ಸ್ವಂತ ವಾಹನಗಳಲ್ಲಿ ತೆಗೆದುಕೊಂಡು ಹೋಗಬಹುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
December 26, 2024