ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರ ಕುಮಾರ್ ಅಮಾನತ್ತು

ದಾವಣಗೆರೆ, ಫೆ.12- ಕರ್ತವ್ಯ ಲೋಪದ ಆರೋಪದಲ್ಲಿ ಮಲೇಬೆನ್ನೂರು ಪುರಸಭೆಯ ಮುಖ್ಯಾಧಿಕಾರಿ ಡಿ.ಎನ್. ಧರಣೇಂದ್ರಕುಮಾರ್ ಅವರನ್ನು  ಜಿಲ್ಲಾಧಿ ಕಾರಿ ಮಹಾಂತೇಶ್ ಬೀಳಗಿ ಅವರು ಅಮಾನತ್ತುಗೊಳಿಸಿ ಇಂದು ಆದೇಶಿಸಿದ್ದಾರೆ. 

error: Content is protected !!