ಬೋಳಚಟ್ಟಿ ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದ ಹಂದರ ಪೂಜೆ

ದಾವಣಗೆರೆ, ಫೆ.16- ನಗರದ ಬೋಳಚಟ್ಟಿ ಶ್ರೀ ಚೌಡೇಶ್ವರಿ ದೇವಿ ಹಾಗೂ ಭೂತಪ್ಪ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಹಂದರಗಂಬದ ಪೂಜೆಯನ್ನು ಇದೇ ದಿನಾಂಕ 19ರ ಶುಕ್ರವಾರ ಬೆಳಿಗ್ಗೆ 9.30 ಕ್ಕೆ ನೆರವೇರಿಸಲಾಗುವುದು. 

error: Content is protected !!