ದಾವಣಗೆರೆ, ಫೆ.16- ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ/ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೇ ದಿನಾಂಕ 18 ರಂದು ಹಮ್ಮಿಕೊಂಡಿರುವ ಪ್ರತಿಭಟನೆಗೆ ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘ ಬೆಂಬಲ ನೀಡಿದೆ ಎಂದು ನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಕೆ.ಎಸ್. ಗೋವಿಂದರಾಜ್ ತಿಳಿಸಿದ್ದಾರೆ.
December 27, 2024