ಸಂತೆಬೆನ್ನೂರು, ಏ.22- ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಐತಿಹಾಸಿಕ ಪುಷ್ಕರಣಿಯನ್ನು ಸಂಪೂರ್ಣ ಬಂದ್ ಮಾಡಲಾಗಿದ್ದು, ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಸರ್ಕಾರದ ಮುಂದಿನ ಆದೇಶ ಬರುವವರೆಗೂ ಪುಷ್ಕರಣಿ ವೀಕ್ಷಣೆಗೆ ಅವಕಾಶ ಇರುವುದಿಲ್ಲ ಎಂದು ನಿರ್ವಾಹಕ ಮಂಡಳಿ ತಿಳಿಸಿದೆ.