ದಾವಣಗೆರೆ, ಜು.12- ಕೋವಿಡ್ ಲಾಕ್ಡೌನ್ ಪರಿಣಾಮ ವಾಗಿ ಮುಚ್ಚಲ್ಪಟ್ಟಿದ್ದ ನಗರದ ಗಾಜಿನ ಮನೆ, ಉದ್ಯಾನವನವನ್ನು ಸಾರ್ವ ಜನಿಕರ ವೀಕ್ಷಣೆಗೆ ಇಂದಿನಿಂದ ಮುಕ್ತಗೊಳಿಸಿದ್ದು, ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸ ಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
February 25, 2025