ಹರಿಹರ, ಜು.10- ಹರಿಹರ ನಗರಸಭಾ ವ್ಯಾಪ್ತಿಯಲ್ಲಿ ಲಾಕ್‍ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಪ್ರಧಾನ ಮಂತ್ರಿ ಆತ್ಮನಿರ್ಭರ್ ಯೋಜನೆಯಡಿ 2ನೇ ಬಾರಿ ಸಾಲ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅರ್ಜಿ ದಾರರು ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಚೇರಿಯ ಸಂಬಂಧ ಪಟ್ಟ ಶಾಖೆಯನ್ನು ಸಂಪರ್ಕಿಸಬಹುದು ಎಂದು ಹರಿಹರ ನಗರಸಭೆಯ ಪೌರಾಯುಕ್ತರಾದ ಎಸ್. ಲಕ್ಷ್ಮಿ ತಿಳಿಸಿದ್ದಾರೆ.
January 12, 2025