ದಾವಣಗೆರೆ, ಏ.22- ಜಿಲ್ಲೆಯಲ್ಲಿ ಗುರುವಾರ 157 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾದ ಬಗ್ಗೆ ವರದಿಯಾಗಿದೆ. ಸೋಂಕಿತರ ಸಂಖ್ಯೆ 1126ಕ್ಕೆ ಏರಿಕೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 114, ಹರಿಹರ 16, ಜಗಳೂರು 7, ಚನ್ನಗಿರಿ 4, ಹೊನ್ನಾಳಿ 10 ಹಾಗೂ ಹೊರ ಜಿಲ್ಲೆಯ 6 ಜನರಲ್ಲಿ ಸೋಂಕು ಪತ್ತೆಯಾಗಿದೆ.
January 27, 2025