ರಾಣೇಬೆ ನ್ನೂರು, ಏ.22- ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಆರ್.ಶಂಕರ್ ಬೆಂಗ ಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡರು. ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳ ಬೇಕು ಎಂದು ಸಚಿವ ಶಂಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
January 24, 2025