ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ಹೇರದಿರಲು ಮನವಿ

ದಾವಣಗೆರೆ, ಜು.18- ಸಹಕಾರ ಸಮೃದ್ಧಿ ಎಂಬ ಘೋಷ ವಾಕ್ಯ ದೆೋಂದಿಗೆ ಸಹಕಾರ ಸಚಿವಾಲಯ ಸ್ಥಾಪನೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದ್ದು, ಅದಕ್ಕಾಗಿ ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಜಿ. ನಂಜೇಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

1905 ರಲ್ಲಿ ಆರಂಭವಾದ ಸಹಕಾರ ಚಳವಳಿಗೆ 117 ವರ್ಷಗಳ ಇತಿಹಾಸವಿದೆ. 30 ಕೋಟಿಗಿಂತ ಅಧಿಕ ಜನ ಇದರಲ್ಲಿ ತೆೋಡಗಿಸಿಕೆೋಂಡಿದ್ದಾರೆ. ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಬಲಗೆೋಳಿಸಲು ಕೃಷಿ ಇಲಾಖೆಯಿಂದ ಬೇರ್ಪಡಿಸಿ ಪ್ರತ್ಯೇಕ ಸಹಕಾರ ಸಚಿವಾಲಯ ಸ್ಥಾಪನೆ ಮಾಡಲಾಗಿದೆ. ಸಹಕಾರಿ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಹೆಚ್ಚು ಸಹಕಾರಿಯಾಗಿದೆ ಎಂದು ಅವರು ಹೇಳಿದರು.

ದೇಶದ ಶೇ.95 ರಷ್ಟು ಅಂದರೆ 6.30 ಲಕ್ಷ ಹಳ್ಳಿಗಳಲ್ಲಿ ಸಹಕಾರ ಕ್ಷೇತ್ರ ವ್ಯಾಪಿಸಿದೆ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದೇಶದ ಸಹಕಾರಿ ಆಂದೋಲನವನ್ನು ಬಲಪಡಿಸಲು ಪ್ರತ್ಯೇಕ ಆಡಳಿತ, ಕಾನೂನು ಮತ್ತು ನೀತಿ ಚೌಕಟ್ಟುಗಳನ್ನು ಒದಗಿಸುತ್ತದೆ ಎಂದು ತಿಳಿಸಿದರು.

ಸಹಕಾರಿ ಕ್ಷೇತ್ರ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಹಕಾರಿ ಸಚಿವಾಲಯ ನೆರವಾಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹೆಚ್.ಎಂ. ನಾಗರಾಜ್, ಮಲ್ಲಪ್ಪ, ನಾಗರಾಜ ಮೂರ್ತಿ, ಓಂಕಾರ ಗೌಡ್ರು, ನಟರಾಜ್ ಉಪಸ್ಥಿತರಿದ್ದರು.

error: Content is protected !!