27 ಪಾಸಿಟಿವ್, 28 ಗುಣ

ದಾವಣಗೆರೆ, ಜು.22- ಜಿಲ್ಲೆಯಲ್ಲಿ ಗುರುವಾರ 27 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು,  28 ಜನರು ಗುಣಮುಖರಾಗಿದ್ದಾರೆಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ 8, ಜಗಳೂರು 2, ಚನ್ನಗಿರಿ 8, ಹೊನ್ನಾಳಿ 7 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 345 ಸಕ್ರಿಯ ಪ್ರಕರಣಗಳಿವೆ.

error: Content is protected !!