ದಾವಣಗೆರೆ, ಮಾ. 6 – ಮಹಾ ನಗರ ಪಾಲಿಕೆಯಿಂದ ನಗರದ ಎಲ್ಲಾ ವಾರ್ಡ್‌ಗಳಲ್ಲಿ 6 ರಿಂದ 14 ವರ್ಷ ವಯಸ್ಸಿನ ಶಾಲೆ ಬಿಟ್ಟ ಮಕ್ಕಳ ಸರ್ವೆ ಕಾರ್ಯ ಮಾಡುತ್ತಿದ್ದು, ಮಹಾನಗರ ಪಾಲಿಕೆಯ ಸಿಬ್ಬಂದಿ ಸರ್ವೆಗಾಗಿ ಬಂದಾಗ ಅವರಿಗೆ ಬೇಕಾದ ದಾಖಲೆಗಳಾದ ರೇಷನ್ ಕಾರ್ಡ್, ಆಧಾರ್ ಕಾರ್ಡ್‌ಗಳನ್ನು ನೀಡಿ, ಸರ್ವೆ ಕಾರ್ಯ ಯಶಸ್ವಿಯಾಗಲು ಸಹಕಾರ ನೀಡಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ ಕೋರಿದ್ದಾರೆ.
January 27, 2025