ದಾವಣಗೆರೆ, ಆ.4-ಸಾರ್ವಜನಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ-ಅರಸೀಕೆರೆ, ಹುಬ್ಬಳ್ಳಿ-ಬೆಂಗಳೂರು ರಾತ್ರಿ ಪ್ಯಾಸೆಂಜರ್, ಹುಬ್ಬಳ್ಳಿ-ಬೆಂಗಳೂರು ಮಧ್ಯಾಹ್ನ ಪ್ಯಾಸೆಂಜರ್ ಹಾಗೂ ಹರಿಹರ-ಬೆಂಗಳೂರು ಇಂಟರ್‌ಸಿಟಿ ರೈಲುಗಳ ಸಂಚಾರವನ್ನು ಆರಂಭಿಸುವಂತೆ ನೈರುತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಹಾಗೂ ಕೇಂದ್ರ ರೈಲ್ವೆ ಸಚಿವರಲ್ಲಿ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಕುಂದು-ಕೊರತೆ ನಿವಾರಣೆ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಎಸ್.ಕೆ. ಶಾಸ್ತ್ರಿ ಮನವಿ ಮಾಡಿದ್ದಾರೆ.
December 28, 2024